Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:9 - ದೆವಾಚಿ ಖರಿ ಖಬರ್

9 ತೊ ತೆಂಚ್ಯಾ ಬಾಬಾಂಚ್ಯಾಕ್ನಾ ಕರಲೊ ಸಾರ್ಕೊ ಕರಾರ್ ನ್ಹಯ್, ಮಿಯಾ ತೆಕಾ ಹಾತ್ ಧರುನ್ ಇಜಿಪ್ತಾಕ್ನಾ ಬಾಯ್ರ್ ಹಾನಲ್ಯಾ ವೆಳಾರ್ ತೆಂಚ್ಯಾ ವಾಂಗ್ಡಾ ಕರಾರ್ ಕರುನ್ ಘೆಟಲ್ಲೊ ಹೊಲ್ಯಾರ್, ತೆನಿ ತೆಚ್ಯಾ ಸಾರ್ಕೆ ಚಲುನ್ ಜಾವ್ಕ್ ಹೊವ್ಕ್ ನಾ, ತಸೆ ಮನುನ್ ಮಿಯಾ ತೆಂಚ್ಯಾಕ್ನಾ ದುಸ್ರ್ಯಾಕ್ಡೆ ಪರ್ತುನ್ ಬಸ್ಲೊ” ಮನುನ್ ದೆವ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:9
44 ತಿಳಿವುಗಳ ಹೋಲಿಕೆ  

ಹಿ ಸಂಗ್ತಿಯಾ ಪ್ರತಿ ರುಪಾಚ್ಯಾ ರಿತಿನ್ ಕಳ್ವುನ್ ಘೆವ್ಕ್ ಹೊತಾ: ದೊನ್‍ ಬಾಯ್ಕೊಮಾನ್ಸಾ ದೊನ್ ಕರಾರಾ ದಾಕ್ವುನ್ ದಿತ್ಯಾತ್, ಜೆ ಕೊನಾಚಿ ಪೊರಾ ಗುಲಾಮಪಾನಾತ್ ಜಲಮ್ಲಾತ್ ತಿ ಹಾಗಾರಾ ಅನಿ ತಿ ಸಿನಾಯ್ ಮಡ್ಡಿ ವರ್‍ತಿ ಕರಲ್ಲೊ ಕರಾರ್ ದಾಕ್ವುನ್ ದಿತಾ.


ತನ್ನಾ ಜೆಜುನ್ ತ್ಯಾ ಕುಡ್ಡ್ಯಾಕ್ ಹಾತ್ ಧರುನ್ ಗಾಂವಾಂಚ್ಯಾ ಭಾಯ್ರ್ ಘೆವ್ನ್ ಗೆಲ್ಯಾನ್ ಅನಿ ತೆಚ್ಯಾ ಡೊಳ್ಯಾ ವೈನಿ ಥುಕುನ್ ತೆಚ್ಯಾ ವರ್‍ತಿ ಹಾತ್ ಥವ್ಲ್ಯಾನ್, ಅನಿ “ಅತ್ತಾ ತುಕಾ ದಿಸುಕ್ ಲಾಗ್ಲಾ ಕಾಯ್ ನಾ?” ಮನುನ್ ಇಚಾರ್‍ಲ್ಯಾನ್.


ಅಬಕ್, ಧನಿಯಾ ಹಾತ್ ತುಕಾ ವೈರ್ ಹೊವ್ನ್ ಉಟೈತಿಲ್,ಉಲ್ಲೊ ಯೆಳ್ ತುಕಾ ಕಾಯ್ಬಿ ದಿಸಿನಾ, ತಿಯಾ ಕುಡ್ಡೊ ಹೊತೈ, ದಿಸಾಚೊ ಉಜ್ವೊಡ್ಬಿ ತಿಯಾ ಬಗುಕ್ ಹೊಯ್ನಾ ಮಟ್ಲ್ಯಾನ್ ತನ್ನಾ ತಾಬೊಡ್ತೊಬ್ ಎಲಿಯಾಕ್ ಸಗ್ಳೆಬಿ ಕಾಳೊಕ್ ಹೊವ್ನ್ ಗೆಲೆ, ಕೊನ್ ತರ್ ಬಿ ಅಪ್ನಾಕ್ ಹಾತ್ ಧರುನ್ ಚಲ್ವುಂದಿತ್ ಮನುನ್ ತಳ್ಮಳ್ಲ್ಯಾನ್.


ಖಾಲ್ತಿ ಪಡಲ್ಯಾಕ್ನಾ ಸಾವ್ಲಾನ್ ಉಟುನ್ ಡೊಳೆ ಉಗಡ್ಲ್ಯಾನ್, ಖರೆ ತೆಕಾ ಕಾಯ್ಬಿ ದಿಸಿನಸಿ ತನ್ನಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ಲೊಕಾನಿ ತೆಕಾ ಹಾತಿಕ್ ಧರುನ್ ಧಮಸ್ಕಾಕ್ ನ್ಹೆಲ್ಯಾನಿ.


ತಸೆ ಹೊವ್ನ್ ಮೊಯ್ಜೆನ್ ಲೊಕಾಕ್ನಿ ಇಜಿಪ್ತಾತ್ನಾ ಬಲ್ವುನ್ ಹಾನ್ಲ್ಯಾನ್ ಅನಿ ತೆನಿ ಇಜಿಪ್ತಾತ್, ತಾಂಬ್ಡ್ಯಾ ಸಮುಂದರಾತ್, ಅನಿ ಚಾಳಿಸ್ ವರ್ಸಾ ಪತರ್ ಡಂಗ್ಳಿತ್ಬಿ ಅಜಾಬಾಚಿ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಲೊಕಾಕ್ನಿ ಫಿಡೆ ಚಾಲ್ವುಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು