ಇಬ್ರಿಯರಿಗೆ 9:16 - ದೆವಾಚಿ ಖರಿ ಖಬರ್16 ಎಕ್ಲೊ ಮರುಚ್ಯಾ ಪೈಲೆಚ್ ಅಪ್ಲಿ ಆಸ್ತಿ ಕೊನಾಕ್ ಜಾತಾ ಮನುನ್ ಲಿವ್ನ್ ಥವ್ತಾ, ಖರೆ ಮರಲ್ಲ್ಯಾ ಮಾನ್ಸಾನುಚ್ ತೆ ಲಿವಲ್ಲೆ ಮನುನ್ ಹುರಲ್ಯಾ ಲೊಕಾನಿ ಖರೆ ಕರುನ್ ದಾಕ್ವುಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂದು ಮರಣ ಶಾಸನವು ಪರಿಣಾಮಕಾರಿಯಾಗಬೇಕಾದರೆ, ಅದನ್ನು ಬರೆದಾತನು ಸತ್ತಿದ್ದಾನೆಂಬುದು ಖಚಿತವಾಗಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವು ಪ್ರಸಿದ್ಧವಾಗಿರಬೇಕಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಒಬ್ಬನು ಸಾಯುವ ಮೊದಲೇ ಉಯಿಲನ್ನು ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು. ಅಧ್ಯಾಯವನ್ನು ನೋಡಿ |