Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:20 - ದೆವಾಚಿ ಖರಿ ಖಬರ್

20 ತುಮಿ ಪಾಳುಚೆ ಮನುನ್ ದೆವಾನ್ ದಿಲ್ಲ್ಯಾ ಹುಕುಮಾನ್ ಸಾಂಗಲ್ಲೊ ಕರಾರ್ ಹೆ ರಗಾತ್ ಘಟ್ಟ್ ಕರ್‍ತಾ, ಮನುನ್ ಸಾಂಗುನ್ ತೆ ರಗಾತ್ ತೆಂಚ್ಯಾ ವೈರ್ ಸಿಪಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಚಿಮುಕಿಸುವಾಗ, “ದೇವರು ನಿಮಗೆ ಆಜ್ಞಾಪಿಸಿರುವ ಒಡಂಬಡಿಕೆಯ ರಕ್ತವಿದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವಾಗಿದೆ ಎಂದು ಹೇಳಿ ಅದನ್ನು ಗ್ರಂಥದ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಚಿಮುಕಿಸುವಾಗ, “ನೀವು ಅನುಸರಿಸಬೇಕೆಂದು ದೇವರು ಆಜ್ಞಾಪಿಸಿದ ಒಡಂಬಡಿಕೆಯನ್ನು ಈ ರಕ್ತ ದೃಢಪಡಿಸುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:20
6 ತಿಳಿವುಗಳ ಹೋಲಿಕೆ  

ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ.


ಶಾಸ್ವತ್ ಕರಾರ್ ಘಟ್ಟ್ ಕರುಸಾಟ್ನಿ ಅಪ್ಲೆ ರಗಾತ್ ವೊತುನ್ ದೆವಾಚೊ ತಾಂಡೊ ಮನ್ತಲ್ಯಾಕ್ ಮೊಟಿ ರಾಕ್ವನ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ಧನಿಯಾ ಜೆಜುಕ್ ಮರಲ್ಲ್ಯಾಕ್ನಾ ಝಿತ್ತೊ ಕರಲ್ಲೊ ಶಾಂತ್ಪಾನಾಚೊ ದೆವ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು