Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:25 - ದೆವಾಚಿ ಖರಿ ಖಬರ್

25 ಜುದೆವಾಂಚೊ ಮೊಟೊ ಯಾಜಕ್ ವರ್ಸಾಕ್ ಎಗ್ದಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಾನಾ ಜನಾವರಾಂಚೆ ರಗಾತ್ ಅಪ್ಲ್ಯಾ ವಾಂಗ್ಡಾ ದೆವಾಕ್ ಒಪ್ಸುಕ್ ಮನುನ್ ಘೆವ್ನ್ ಜಾಯ್ತ್, ಖರೆ ಕ್ರಿಸ್ತ್ ಪರ್ತುನ್ ಭೆಟ್ಟುಕ್ ಮನುನ್ ಜಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:25
9 ತಿಳಿವುಗಳ ಹೋಲಿಕೆ  

ತೊ ಎಕುಚ್ ಎಗ್ದಾ ಆಗ್ದಿ ಪವಿತ್ರ್ ಜಾಗ್ಯಾರ್ ಗುಸ್ಲೊ, ತೆನಿ ಪಾಲ್ವ್ಯಾಂಚೆ ಅನಿ ಪಾಡ್ಕ್ಯಾಂಚೆ ರಗಾತ್ ಘೆವ್ನ್ ಜಾಯ್ ನಸ್ತಾನಾ ಅಪ್ಲೆ ಸ್ವತಾಚೆ ರಗಾತ್ ಘೆವ್ನ್ ಆಗ್ದಿ ಪವಿತ್ರ್ ಜಾಗ್ಯಾರ್ ಜಾವ್ನ್ ಅಮ್ಕಾ ಪಾಪಾಚ್ಯಾ ಶಾಶ್ವತ್ ಗುಲಾಮ್ ಗಿರಿತ್ನಾ ಸುಟ್ಕಾ ಕರ್ಲ್ಯಾನ್ .


ಖರೆ ಮೊಟೊ ಯಾಜಕ್ ತವ್ಡೆಚ್ ಭುತ್ತುರ್‍ಲ್ಯಾ ಖೊಲಿಕ್ ಜಾಯ್ ಸಾರ್ಕೆ ಹೊತ್ತೆ, ತೆಬಿ ವರ್ಸಾಕ್ ಎಗ್ದಾಚ್ ಅನಿ ತೆಬಿ ಜಾಯ್ನಸಿ ತೆ ರಗಾತ್ ಅಪ್ನಾ ಸಾಟ್ನಿ ಅನಿ ಲೊಕಾಕ್ನಿ ಕಳುಕ್ ದಿ ನಸ್ತಾನಾ ಅಪ್ನಿ ಕರಲ್ಲ್ಯಾ ಪಾಪಾಕ್ನಿ ಮನುನ್ ಮಾಗುನ್ ದೆವಾಕ್ ತೆ ರಗಾತ್ ದಿತಲೆ ಹೊಲ್ಲೆ ರ್‍ಹಾತಾ.


ತಸೆ ಹೊವ್ನ್, ಕ್ರಿಸ್ತಾಚೆ ರಗಾತ್ ತೆಚ್ಯಾಕಿಂತಾಬಿ ಜಾಸ್ತಿಚೆಚ್ ಕರ್‍ತಾ, ಕ್ರಿಸ್ತಾನ್ ಕನ್ನಾಬಿ ರಾತಲ್ಯಾ ಆತ್ಮ್ಯಾಕ್ನಾ ಅಪ್ನಾಕುಚ್ ಅಪ್ನಿ ದೆವಾಚೊ ಯಜ್ನ್ ಕರುನ್ ದಿಲ್ಯಾನ್, ತೆಚೆ ರಗಾತ್ ಅಮ್ಕಾ ಅಮಿ ಬುರ್ಶ್ಯಾ ಕಾಮಾನಿತ್ನಾ ಸುಟ್ಕಾ ಕರುನ್ ಘೆವ್ನ್ ಜಿವ್ ಹೊತ್ತ್ಯಾ ದೆವಾಕ್ ಆರಾದನ್ ಕರುಕ್ ಹೊಯ್ ಸಾರ್ಕೆ ಅಮ್ಚೊ ಮನ್ ಚೊಕ್ಕ್ ಕರ್‍ತಾ.


ಮಾಜ್ಯಾ ಭಾವಾನು ಅನಿ ಭೆನಿಯಾನು ಜೆಜುಚ್ಯಾ ಮರ್‍ನಾ ವೈನಾ ಅಮ್ಕಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಲೊ ಸಗ್ಳೊ ಸ್ವತಂತ್ರ್ ಗಾವ್ಲಾ.


ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್.


ಹ್ಯಾಚ್ ಇಚ್ಚ್ಯಾಸಾರ್ಕೆ ಜೆಜು ಕ್ರಿಸ್ತಾಚ್ಯಾ ಆಂಗಾಚ್ಯಾ ಎಕುಚ್‍ದಾ ಕರಲ್ಯಾ ಬಲಿ ವೈನಾ ಅಮಿ ಪವಿತ್ರ್ ಹೊಲ್ಯಾಂವ್.


ತೊ ಜಾಗೊ ಬಿರಾಡಾಚ್ಯಾ ಭುತ್ತುರ್ ಬಲ್‍ಯಿತ್ ಹೊತ್ತೊ, ತ್ಯಾ ಘರಾಚ್ಯಾ ಪೈಲೆಚ್ಯಾ ಖೊಲಿಕ್ ಪವಿತ್ರ್ ಜಾಗೊ ಮನುನ್ ತ್ಯಾ ಪವಿತ್ರ್ ಜಾಗ್ಯಾರ್ ಚಿಮ್ನಿಚೊ ಖಾಂಬೊ ಮೆಜ್ ಅನಿ ದೆವಾಕ್ ಮನುನ್ ಭೆಟ್ವಲ್ಲಿ ಭಾಕ್ರಿಯಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು