Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:26 - ದೆವಾಚಿ ಖರಿ ಖಬರ್

26 ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:26
36 ತಿಳಿವುಗಳ ಹೋಲಿಕೆ  

ತೆಕಾ ಜಗ್ ರಚುಚ್ಯಾ ಅದ್ದಿಚ್ಯಾನುಚ್ ದೆವಾನ್ ಎಚುನ್ ಕಾಡಲ್ಲ್ಯಾನ್, ಅನಿ ಹ್ಯಾ ಆಕ್ರಿಚ್ಯಾ ಯೆಳಾರ್ ತುಮ್ಚೆಸಾಟ್ನಿ ತೆಕಾ ದಾಕ್ವುನ್ ದಿಲ್ಯಾನ್.


ತೊ ಎಕುಚ್ ಎಗ್ದಾ ಆಗ್ದಿ ಪವಿತ್ರ್ ಜಾಗ್ಯಾರ್ ಗುಸ್ಲೊ, ತೆನಿ ಪಾಲ್ವ್ಯಾಂಚೆ ಅನಿ ಪಾಡ್ಕ್ಯಾಂಚೆ ರಗಾತ್ ಘೆವ್ನ್ ಜಾಯ್ ನಸ್ತಾನಾ ಅಪ್ಲೆ ಸ್ವತಾಚೆ ರಗಾತ್ ಘೆವ್ನ್ ಆಗ್ದಿ ಪವಿತ್ರ್ ಜಾಗ್ಯಾರ್ ಜಾವ್ನ್ ಅಮ್ಕಾ ಪಾಪಾಚ್ಯಾ ಶಾಶ್ವತ್ ಗುಲಾಮ್ ಗಿರಿತ್ನಾ ಸುಟ್ಕಾ ಕರ್ಲ್ಯಾನ್ .


ತನ್ನಾ ರಾಜಾ ಅಪ್ನಾಚ್ಯಾ ಉಜ್ವ್ಯಾ ಬಾಜುಕ್ ಹೊತ್ತ್ಯಾಕ್ನಿ,ಮಾಜ್ಯಾ ಬಾಬಾಚೊ ಆಶಿರ್ವಾದ್ ಹೊತ್ತ್ಯಾನು ಯೆವಾ! ಜಗ್ ರಚುಚ್ಯಾ ಅದ್ದಿಚ್ಯಾನ್ ತುಮ್ಚ್ಯಾಸಾಟ್ನಿ ತಯಾರ್ ಕರುನ್ ಥವಲ್ಲೊ ರಾಜ್ ತುಮ್ಚಿ ಆಸ್ತಿ ಕರುನ್ ಘೆವಾ.


ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ಪಾಪಾಂಚ್ಯಾ ಸಾಟ್ನಿ ಅನಿ ಸಗ್ಳ್ಯಾಂಚ್ಯಾ ಸಾಟ್ನಿ ಮರ್ಲೊ, ತುಮ್ಕಾ ದೆವಾಕ್ಡೆ ಘೆವ್ನ್ ಜಾವ್ಕ್ ಸಾಟ್ನಿ ವಿಶ್ವಾಸ್ ನತ್ತ್ಯಾ ಲೊಕಾಚ್ಯಾ ಜಾಗ್ಯಾರ್ ಎಕ್ ಬರೊ ಮಾನುಸ್ ಮರ್‍ಲೊ ತೆಕಾ ಅಂಗಾಚ್ಯಾ ಮಾಸಾಚ್ಯಾ ರುಪಾರ್ ಜಿವಾನಿ ಮಾರುನ್ ಹೊಲ್ಲೆ, ಖರೆ ಆತ್ಮಿಕ್ ರಿತಿನ್ ಝಿತ್ತೊ ಕರುನ್ ಉಟ್ವುನ್ ಹೊಲೆ.


ಖರೆ ಹ್ಯಾ ಆಕ್ರಿಚ್ಯಾ ದಿಸಾತ್ನಿ ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ಮುಖಾಂತರ್ ಬೊಲ್ಲ್ಯಾನ್. ಹ್ಯಾ ಲೆಕಾಚ್ಯಾ ವೈನಾಚ್ ದೆವಾನ್ ಸಗ್ಳೊ ಜಗ್ ರಚ್ಲ್ಯಾನ್. ರಚುನ್ ಹೊಲ್ಲೆ ಸಗ್ಳ್ಯಾಚ್ಯಾ ವೈರ್ ಆಕ್ರಿಕ್ ಎಕ್ಲ್ಯಾಕ್ ಅದಿಕಾರ್ ದಿವ್ಕ್ ಮನುನ್ ದೆವಾನ್ ಎಚುನ್ ಕಾಡಲ್ಲೊ ಹ್ಯೊಚ್ ತೊ.


ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.


ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್.


ಪಾಪ್ ಕಾಡುನ್ ಟಾಕುಚೆ ಮನುನ್ ಕ್ರಿಸ್ತ್ ಯೆಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೆಚ್ಯಾಕ್ಡೆ ಕಸ್ಲೊಬಿ ಪಾಪ್ ನಾ.


ಖರೆ ಹ್ಯಾ ಯಾಜಕಾನ್ ಸಗ್ಳ್ಯಾ ಪಾಪಾಂಚ್ಯಾ ಪರಿಹಾರ್ ಸಾಟ್ನಿ ಎಗ್ದಾಚ್ ಎಕುಚ್ ಬಲಿ ಭೆಟ್ವುಲ್ಯಾನ್, ಅನಿ ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ.


ಹ್ಯಾಚ್ ಇಚ್ಚ್ಯಾಸಾರ್ಕೆ ಜೆಜು ಕ್ರಿಸ್ತಾಚ್ಯಾ ಆಂಗಾಚ್ಯಾ ಎಕುಚ್‍ದಾ ಕರಲ್ಯಾ ಬಲಿ ವೈನಾ ಅಮಿ ಪವಿತ್ರ್ ಹೊಲ್ಯಾಂವ್.


ತಸೆ ಹೊವ್ನ್, ಕ್ರಿಸ್ತಾಚೆ ರಗಾತ್ ತೆಚ್ಯಾಕಿಂತಾಬಿ ಜಾಸ್ತಿಚೆಚ್ ಕರ್‍ತಾ, ಕ್ರಿಸ್ತಾನ್ ಕನ್ನಾಬಿ ರಾತಲ್ಯಾ ಆತ್ಮ್ಯಾಕ್ನಾ ಅಪ್ನಾಕುಚ್ ಅಪ್ನಿ ದೆವಾಚೊ ಯಜ್ನ್ ಕರುನ್ ದಿಲ್ಯಾನ್, ತೆಚೆ ರಗಾತ್ ಅಮ್ಕಾ ಅಮಿ ಬುರ್ಶ್ಯಾ ಕಾಮಾನಿತ್ನಾ ಸುಟ್ಕಾ ಕರುನ್ ಘೆವ್ನ್ ಜಿವ್ ಹೊತ್ತ್ಯಾ ದೆವಾಕ್ ಆರಾದನ್ ಕರುಕ್ ಹೊಯ್ ಸಾರ್ಕೆ ಅಮ್ಚೊ ಮನ್ ಚೊಕ್ಕ್ ಕರ್‍ತಾ.


ತೆನಿ ಅಮ್ಚಿ ಪಾಪಾ ಅಪ್ನಾಚ್ಯಾ ಆಂಗಾರ್ ಘೆವ್ನ್ ಅಪ್ನಾಕುಚ್ ಕುರ್ಸಾರ್ ಒಪ್ಸುನ್ ದಿಲ್ಯಾನ್, ಅಸೆ ಅಮಿ ಪಾಪಾತ್ನಾ ಸ್ವತಂತ್ರ್ ಹೊವ್ಕ್ ಅನಿ ನಿತಿವಂತ್ ಹೊವ್ನ್ ಜಿವನ್ ಕರುಕ್ ತೆಚ್ಯಾ ಅಂಗಾಕ್ ಹೊಲ್ಲ್ಯಾ ಘಾವಾಚ್ಯಾ ವೈನಾ ತುಮಿ ಗುನ್ ಹೊಲ್ಯಾಸಿ.


ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.


ಖರೆ ಅಮಿ ತ್ಯಾ ಗೊಸ್ಟಿಯಾ ಖರ್ಯ್ಯಾ ಮನುನ್ ಮಾನುನ್ ಘೆಟ್ಲ್ಯಾಂವ್, ತಸೆಮನುನ್ ಅಮಿಚ್ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್; ಕಶ್ಯಾಕ್ ಮಟ್ಲ್ಯಾರ್, ತೆನಿ ಅಶೆ ಸಾಂಗ್ಲ್ಯಾನಾಯ್, “ಅಸೆ ಮಾಜ್ಯಾ ರಾಗಾನ್ ಆನ್ ಘಾಲುನ್ ಮಿಯಾ ಮಟ್ಲೊ ಮಿಯಾ ತೆಂಕಾ ಆರಾಮಾಚೆ ಜಿವನ್ ಕರುಕ್ ಮನುನ್ ತಯಾರ್ ಕರಲ್ಲ್ಯಾ ಅರಾಮಾಚ್ಯಾ ಜಿವನಾತ್ ತೆನಿ ಕದ್ದಿಚ್‍ಬಿ ಭುತ್ತುರ್ ಗುಸಿನ್ಯಾತ್”. ಜಗ್ ರಚುನ್ ಹೊಲ್ಲ್ಯಾ ಮಾನಾ ದೆವಾನ್ ಅಪ್ನಾಚೆ ಕಾಮ್ ಸಾರ್‍ಲ್ಯಾನ್.


ಅಮ್ಕಾ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಪಾನಾತ್ನಾ ಸುಟ್ಕಾ ಕರುಕ್ ಅನಿ ಅಮ್ಕಾ ಪವಿತ್ರ್ ಲೊಕಾ ಕರುಕ್ ಅನಿ ತೆಕಾ ಎಕ್ಲ್ಯಾಕುಚ್ ಸಮಂದ್ ಪಡಲ್ಲೆ ಅನಿ ಬರೆ ಕಾಮ್ ಕರುಕ್ ಉಮ್ಮೆದಿನ್ ಭರಲ್ಲಿ ಲೊಕಾ ಕರುಕ್, ತೆನಿ ಅಮ್ಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.


ಪ್ರೆಮಾನ್ ಭರಲೊ ಜಿವನ್ ಕರಾ, ಕ್ರಿಸ್ತಾನ್ ಅಪ್ನಾಕುಚ್ ಆಮ್ಚ್ಯಾಸಾಟಿ ಬರ್ಯಾ ವಾಸೆಚಿ ಕಾನಿಕ್ ಹೊವ್ನ್, ಅನಿ ಬಲಿ ಹೊವ್ನ್ ದೆವಾಕ್ ಒಪ್ಸುನ್ ಘೆಟ್ಲ್ಯಾನ್.


ರಚನಾಕ್ನಿ ಅನಿ ಸರ್‍ಗಾತ್ ಅನಿ ಜಗಾತ್ಲೆ ಸಗ್ಳೆ ಎಕಾಕ್ಡೆ ಗೊಳಾ ಕರುನ್ ಕ್ರಿಸ್ತಾಚ್ಯಾ ಅದಿಕಾರಾಚ್ಯಾ ಖಾಯ್ಲ್ ಕರುಚೆ ಮನ್ತಲೊ ತೆಜೊ ಉದ್ದೆಶ್ ಹೊತ್ತೊ, ಹಿ ಯವ್ಜನ್ ದೆವ್ ಸಮಾ ಯೆಳ್ ಯೆಲ್ಲ್ಯಾ ತನ್ನಾ ಫುರಾ ಕರ್ತಾ.


ದುಸ್ರ್ಯಾಕ್ನಿ ಎಕ್ ಉದಾರನ್ ಹೊವ್ಕ್ ಸಾಟ್ನಿ ಹೆ ಸಗ್ಳೆ ತೆಂಕಾ ಘಡ್ಲೆ; ಜಗಾಚ್ಯಾ ಕಾಲಾಚ್ಯಾ ಆಕ್ರಿಕ್ ಪಾವಲ್ಲ್ಯಾ ಅಮ್ಕಾ ಉಶ್ಯಾರ್ಕಿ ಸಾಂಗುಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್.


ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್.


ಕಶ್ಯಾಕ್ ಮಟ್ಲ್ಯಾರ್, ಖರೆ ಕಾಯ್ ಮನುನ್ ಕಳ್ವುನ್ ಘೆಟಲ್ಲೆ ಅಮಿ ಪಾಜೆ ಮನುನ್ ಪಾಪ್ ಕರ್ಲ್ಯಾರ್ ತೊ ಪಾಪ್ ಮಾಪ್ ಕರುಕ್ ಅನಿ ಎಕ್ ದುಸ್ರಿ ಬಲಿ ನಾ.


ಅತ್ತಾ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಎಕ್ ಹಕ್ಕ್ ದಾರ್ ಮಾನುಸ್ ಅಪ್ನಿ ಸಗ್ಳ್ಯಾ ಆಸ್ತಿಕ್ಬಿ ಧನಿ ಹೊವ್ನ್ ರ್‍ಹಾಲ್ಯಾರ್‍ಬಿ, ಬಾರಿಕ್ ರ್‍ಹಾತಾನಾ ತೆಕಾ ಅನಿ ಗುಲಾಮಾಕ್ ಕಾಯ್ಬಿ ಫರಕ್ ನಾ.


ಬಾಬಾ! ತಿಯಾ ತೆಂಕಾ ಮಾಜಾಕ್ಡೆ ದಿಲೆಯ್, ಅನಿ ಮಿಯಾ ಖೈ ರ್‍ಹಾತಾ ಥೈ ತೆನಿಬಿ ಹೊತ್ತೆ ಮಾಕಾ ಪಾಜೆ. ಅಶೆ ಹ್ಯೊ ಜಗ್ ರಚುಚ್ಯಾ ಅದ್ದಿಚ್ ತಿಯಾ ಮಾಜೊ ಪ್ರೆಮ್ ಕರುನ್ ಮಾಕಾ ದಿಲ್ಲಿ ಮಹಿಮಾ ತೆನಿಬಿ ಬಗಿ ಸರ್ಕೆ ಹೊಂವ್ದಿತ್.


ದುಸ್ರ್ಯಾ ದಿಸಿ ಅಪ್ನಾಕ್ಡೆ ಯೆತಲ್ಯಾ ಜೆಜುಕ್ ಬಗುನ್ ಜುವಾಂವಾನ್, “ಬಗಾ ಹೆ ದೆವಾಚೆ ಬೊಕ್ಡು ಜಗಾಚೆ ಪಾಪ್ ಕಾಡುನ್ ಟಾಕ್ತಲೆ.


ಅನಿ ಕಳೆ ಪೆರ್‍ತಲೊ ದುಸ್ಮಾನ್ ಮಟ್ಲ್ಯಾರ್, ಗಿರೊ. ಸುಗ್ಗಿಚೊ ಕಾಲ್ ಮಟ್ಲ್ಯಾರ್ ಜಗಾಚೊ ಅಕ್ರಿಚೊ ಕಾಲ್. ಸುಗ್ಗಿಚ್ಯಾ ಕಾಲಾಚೆ ಕಾಮ್ಗಾರಿ ಮಟ್ಲ್ಯಾರ್, ದೆವಾಚಿ ದುತಾ.


ಕಶೆ ಕಳೆ ಕಾಡುನ್ ಆಗಿತ್ ಘಾಲುನ್ ಜಾಳ್ವುನ್ ಹೊತಾ, ಹ್ಯಾ ಜಗಾಚ್ಯಾ ಅಕ್ರಿಚ್ಯಾ ಕಾಲಾತ್‍ಬಿ ತಸೆಚ್ ಹೊತಾ.


ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.


ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು