Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:7 - ದೆವಾಚಿ ಖರಿ ಖಬರ್

7 ಖರೆ ಮೊಟೊ ಯಾಜಕ್ ತವ್ಡೆಚ್ ಭುತ್ತುರ್‍ಲ್ಯಾ ಖೊಲಿಕ್ ಜಾಯ್ ಸಾರ್ಕೆ ಹೊತ್ತೆ, ತೆಬಿ ವರ್ಸಾಕ್ ಎಗ್ದಾಚ್ ಅನಿ ತೆಬಿ ಜಾಯ್ನಸಿ ತೆ ರಗಾತ್ ಅಪ್ನಾ ಸಾಟ್ನಿ ಅನಿ ಲೊಕಾಕ್ನಿ ಕಳುಕ್ ದಿ ನಸ್ತಾನಾ ಅಪ್ನಿ ಕರಲ್ಲ್ಯಾ ಪಾಪಾಕ್ನಿ ಮನುನ್ ಮಾಗುನ್ ದೆವಾಕ್ ತೆ ರಗಾತ್ ದಿತಲೆ ಹೊಲ್ಲೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:7
23 ತಿಳಿವುಗಳ ಹೋಲಿಕೆ  

ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್.


ಖರೆ ಯಜ್ನ್ ಕರ್‍ತಲ್ಯಾ ಸಾಟ್ನಿ ಹರ್ ವರ್ಸಾ ಬಿ ಅದ್ದಿ ಕರಲ್ಯಾ ಪಾಪಾಂಚಿ ಯಾದ್ ಕರಲ್ಯಾ ಸಾರ್ಕೆ ಹೊತಾ ನ್ಹಯ್.


ತೆಂಚಿ ಮನಾ ಕಾಳ್ಕಾನ್ ಭರುನ್ ಗೆಲಾತ್ ದೆವಾನ್ ದಿತಲ್ಯಾ ಜಿವನಾತ್ ತೆಂಕಾ ಭಾಗ್ ನಾ, ಕಶ್ಯಾಕ್ ಮಟ್ಲ್ಯಾರ್, ತೆಂಚಿ ಮನಾ ಘಟ್ ಹೊಲಾತ್ ಅನಿ ಬುದ್ಗೆಡಿ ಪಾನಾನ್ ಭರ್ಲಾತ್.


ಹಿ ಆಧಾರಾ ದಿತಾನಾ ದೆವ್ ಝುಟೆ ಬೊಲುನ್ ರ್‍ಹಾಯ್ನಾ. ತಿ ಆಶ್ಯಾ ಅಮ್ಚ್ಯಾ ಜಿವಾಕ್ ಗೊಕ್ಕೆ ಹೊವ್ನ್ ಬರೊಸ್ಯಾಕ್ ಹೊತ್ತೆ ಅನಿ ಘಟ್ ಹೊವ್ನ್ ಹಾಯ್.


ದೊನ್ವ್ಯಾ ಫಡ್ದ್ಯಾಚ್ಯಾ ಫಾಟಿ ಆಗ್ದಿ ಪವಿತ್ರ್ ಜಾಗೊ ಮನ್ವುನ್ ಘೆತಲಿ ಖೊಲಿ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು