ಇಬ್ರಿಯರಿಗೆ 9:9 - ದೆವಾಚಿ ಖರಿ ಖಬರ್9 ದೆವಾಕ್ ದಿತಲಿ ಕಾನಿಕ್ ಹೊಂವ್ದಿ ಯಜ್ನ್ ಹೊಂವ್ದಿ ದೆವಾಚೆ ಆರಾದನ್ ಕರ್‍ತಲ್ಯಾ ಮಾನ್ಸಾಕ್ ಪರಿಪುರ್ನ್ ಕರುಕ್ ಹೊಯ್ನಾ ಮನ್ತಲೆ ದಾಕ್ವುತಾ, ತ್ಯಾ ಮಾನ್ಸಾಚೊ ಮನ್ ಚುಕ್ ಕರುಚೆ ಮನುನ್ ಯವಜಲ್ಲ್ಯಾಂಚ್ಯಾನ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಗುಡಾರವು ಈಗಿನ ಕಾಲದವರಿಗೋಸ್ಕರ ಒಂದು ಒಳಗಣ ಅರ್ಥವನ್ನು ಸೂಚಿಸುತ್ತದೆ; ಏನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಯಜ್ಞಗಳೂ ದೇವಾರಾಧನೆ ಮಾಡುವವರನ್ನು ಮನಸ್ಸಾಕ್ಷಿಯು ಒಪ್ಪುವಂತೆ ಸಿದ್ಧಿಗೆ ತರಲಾರದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು. ಅಧ್ಯಾಯವನ್ನು ನೋಡಿ |
ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.