ಎಫೆಸದವರಿಗೆ 1:13 - ದೆವಾಚಿ ಖರಿ ಖಬರ್13 ಹೆ ತುಮ್ಕಾಬಿ ಲಾಗುಹೊತಾ ತುಮಿ ಖರ್‍ಯಾ ಶಿಕಾಪಾಚ್ಯಾ ವಿಶಯಾತ್ ಮಟ್ಲ್ಯಾರ್ ತುಮ್ಚ್ಯಾ ರಾಕ್ವನಿಚ್ಯಾ ವಿಶಯಾಚಿ ಬರಿ ಖಬರ್ ಆಯ್ಕುನ್ ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾಸಿ, ದೆವಾನ್ ಅಪ್ನಿ ದಿಲ್ಲ್ಯಾ ಗೊಸ್ಟಿ ಸಾರ್ಕೆ ಪವಿತ್ರ್ ಆತ್ಮೊ ದಿವ್ನ್ ತುಮ್ಚ್ಯಾ ವರ್ತಿ ವಿಶೆಸ್ ಛಪ್ಪೊ ಘಾಟಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ. ಅಧ್ಯಾಯವನ್ನು ನೋಡಿ |
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.