ಎಫೆಸದವರಿಗೆ 1:18 - ದೆವಾಚಿ ಖರಿ ಖಬರ್18 ತೊ ತೆಜೊ ಉಜ್ವೊಡ್ ತುಮಿ ಬಗಿ ಸಾರ್ಕೆ ತುಮ್ಚಿ ಮನಾ ಉಗ್ಡುಂದಿತ್, ಅಸೆ ತೆನಿ ಕಸ್ಲ್ಯಾ ಬರೊಸ್ಯಾಸಾಟ್ನಿ ತುಮ್ಕಾ ಬಲ್ವುಲ್ಯಾನಾಯ್ ಮನುನ್ ತುಮ್ಕಾ ಕಳುಂದಿತ್, ತೊ ಅಪ್ನಾಚ್ಯಾ ಭಕ್ತಾಕ್ನಿ ದಿತಲಿ ಗೊಸ್ಟಿಯಾ ಅನಿ ಆಶಿರ್ವಾದಾ ಕವ್ಡಿ ಮೊಟಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ, ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ಮಾಗ್ನಿ ಕರುನ್ಗೆತುಚ್ ರ್‍ಹಾತಾಂವ್. ಖಚ್ಚ್ಯಾ ಬರ್‍ಯಾ ವಾಟೆನ್ ತುಮಿ ಚಲುಚೆ ಮನುನ್ ದೆವಾನ್ ತುಮ್ಕಾ ಬಲ್ವುಲ್ಯಾನಾಯ್ ತಸೆ ತುಮಿ ಜಿವನ್ ಕರುಕ್ ಹೊಂವ್ದಿ ಮನುನ್ ಅಮಿ ಮಾಗ್ತಾಂವ್. ಅಪ್ನಾಚ್ಯಾ ತಾಕ್ತಿನ್ ತೊ ತುಮ್ಚಿ ಸಗ್ಳೆ ಬರ್ಯಾಪಾನಾಚಿ ಉದ್ದೆಸಾ ಪುರಾ ಕರುಂದಿತ್, ಅನಿ ತುಮ್ಚೆ ವಿಶ್ವಾಸಾಚೆ ಕಾಮ್ ಪುರಾ ಕರುಂದಿತ್ ಮನುನ್ ಮಾಗ್ತಾಂವ್.
ಕಶ್ಯಾಕ್ ಮಟ್ಲ್ಯಾರ್, ತೆಂಚಿ ಟಕ್ಲಿ ಮಡ್ಡ್ ಹೊವ್ನ್ ಗೆಲ್ಯಾತ್, ಅನಿ ತೆನಿ ಆಯಿಕ್ತಲೆ ಬಂದ್ ಕರುನ್ ಸೊಡ್ಲ್ಯಾನಾತ್, ಅನಿ ತೆನಿ ಅಪ್ನಾಚೆ ಡೊಳೆ ಧಾಪುನ್ ಘೆಟ್ಲ್ಯಾನಾತ್. ನಾಹೊಲ್ಯಾರ್, ತೆಂಚ್ಯಾ ಡೊಳ್ಳಾಕ್ನಿ ದಿಸಿ ಹೊತ್ತೆ, ತೆಂಚ್ಯಾ ಕಾನಾಕ್ನಿ ಆಯ್ಕಿ ಹೊತ್ತೆ. ತೆಂಕಾ ಅರ್ತ್ ಕರುನ್ ಘೆವ್ಕ್ ಹೊಯ್ ಹೊತ್ತೆ, ಅನಿ ತೆನಿ ಮಾಜೆಕ್ಡೆ ಪರ್‍ತಿ ಹೊತ್ತೆ. ಅನಿ ಮಿಯಾ ತೆಂಕಾ ಮಾಪ್ ಕರಿ ಹೊತ್ತೊ”.