ಎಫೆಸದವರಿಗೆ 1:23 - ದೆವಾಚಿ ಖರಿ ಖಬರ್23 ದೆವಾಚೊ ತಾಂಡೊ ಕ್ರಿಸ್ತಾಚೆ ಆಂಗ್ ಹೊವ್ನ್ ಹಾಯ್, ತೆಕಾ ಸಗ್ಳ್ಯಾಂಚ್ಯಾ ವೈರ್ ಟಕ್ಲೆ ಕರುನ್ ಥವ್ಲ್ಯಾನ್ ತೆಜಿ ಪರಿಪುರ್ನತಾ ತೊ ಅಪ್ಲ್ಯಾ ಅಪ್ನಿಚ್ ಸಗ್ಳ್ಯಾಕ್ಡೆ ಸಗ್ಳ್ಯಾ ವಿಶಯಾತ್ ಫುರಾ ಕರ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿ |
ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.