ಎಫೆಸದವರಿಗೆ 1:5 - ದೆವಾಚಿ ಖರಿ ಖಬರ್5 ಅಮ್ಚ್ಯಾ ವರ್ತಿ ಹೊತ್ತ್ಯಾ ಪ್ರೆಮಾ ಸಾಟ್ನಿ ಕ್ರಿಸ್ತ್ ಜೆಜು ವೈನಾ ಅಮ್ಕಾ ಅಪ್ಲಿ ಸ್ವತಾಚಿ ಪೊರಾ ಕರುನ್ ಘೆವ್ಕ್ ತೆನಿ ಅದ್ದಿಚ್ ನಿರ್ದಾರ್ ಕರಲ್ಯಾನ್, ತಿ ತೆಜಿ ಇಚ್ಚ್ಯಾ ಅನಿ ಉದ್ದೆಸ್ ಹೊವ್ನ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5-6 ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ, ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ಮಾಗ್ನಿ ಕರುನ್ಗೆತುಚ್ ರ್‍ಹಾತಾಂವ್. ಖಚ್ಚ್ಯಾ ಬರ್‍ಯಾ ವಾಟೆನ್ ತುಮಿ ಚಲುಚೆ ಮನುನ್ ದೆವಾನ್ ತುಮ್ಕಾ ಬಲ್ವುಲ್ಯಾನಾಯ್ ತಸೆ ತುಮಿ ಜಿವನ್ ಕರುಕ್ ಹೊಂವ್ದಿ ಮನುನ್ ಅಮಿ ಮಾಗ್ತಾಂವ್. ಅಪ್ನಾಚ್ಯಾ ತಾಕ್ತಿನ್ ತೊ ತುಮ್ಚಿ ಸಗ್ಳೆ ಬರ್ಯಾಪಾನಾಚಿ ಉದ್ದೆಸಾ ಪುರಾ ಕರುಂದಿತ್, ಅನಿ ತುಮ್ಚೆ ವಿಶ್ವಾಸಾಚೆ ಕಾಮ್ ಪುರಾ ಕರುಂದಿತ್ ಮನುನ್ ಮಾಗ್ತಾಂವ್.