ಎಫೆಸದವರಿಗೆ 1:7 - ದೆವಾಚಿ ಖರಿ ಖಬರ್7 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾಚ್ಯಾ ರಗ್ತಾಚ್ಯಾ ವೈನಾ ಅಮ್ಕಾ ಸುಟ್ಕಾ ಕರುನ್ ಹೊಲಾ, ತೆ ಕಾಯ್ ಮಟ್ಲ್ಯಾರ್, ಅಮ್ಚಿ ಪಾಪಾ ಮಾಪ್ ಹೊಲಾತ್ ದೆವಾಚಿ ಹಿ ಕುರ್ಪಾ ಲೈ ಮೊಟಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು. ಅಧ್ಯಾಯವನ್ನು ನೋಡಿ |
ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.