ಎಫೆಸದವರಿಗೆ 1:8 - ದೆವಾಚಿ ಖರಿ ಖಬರ್8 ಹಿ ತೆನಿ ಅಮ್ಕಾ ಭರ್ಪುರ್ ಮಾಪಾನ್ ದಿಲ್ಯಾನಾಯ್! ಅಪ್ನಾಚ್ಯಾ ಸಗ್ಳ್ಯಾ ಶಾಂತ್ಪಾನಾನ್ ಅನಿ ಸಮ್ಜನಿನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ ಅಧ್ಯಾಯವನ್ನು ನೋಡಿ |