ಎಫೆಸದವರಿಗೆ 1:9 - ದೆವಾಚಿ ಖರಿ ಖಬರ್9 ದೆವಾನ್ ಅಪ್ನಾಚ್ಯಾ ಉದ್ದೆಶಾ ಪರ್ಕಾರ್ ಕರ್ಲ್ಯಾನ್, ಅನಿ ತೆನಿ ಅದ್ದಿಚ್ ನಿರ್ದಾರ್ ಕರಲ್ಲಿ ಅಪ್ಲಿ ಗುಟ್ಟಾಚಿ ಯೆವ್ಜನ್ ಕ್ರಿಸ್ತಾಚ್ಯಾ ವೈನಾ ಅಮ್ಕಾ ಕಳ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು, ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.