ಎಫೆಸದವರಿಗೆ 2:16 - ದೆವಾಚಿ ಖರಿ ಖಬರ್16 ಅಪ್ನಾಚ್ಯಾ ಖುರ್ಸಾಚ್ಯಾ ಮರ್ನಾ ವೈನಾ ಕ್ರಿಸ್ತಾನ್ ತೆಂಚ್ಯಾ ಮದ್ದಿ ಹೊತ್ತಿ ದುಶ್ಮನ್ಕಿ ನಾಶ್ ಕರ್ಲ್ಯಾನ್ ಅನಿ ಖುರ್ಸಾಕ್ ಲಾಗುನ್ ತೆನಿ ದೊನ್ ರಿತಿಚ್ಯಾ ಲೊಕಾಕ್ನಿ ಎಕ್ ಆಂಗ್ ಸಾರ್ಕೆ ಕರ್ಲ್ಯಾನ್ ಅನಿ ತೆಂಕಾ ದೆವಾಕ್ಡೆ ಪರ್ತುನ್ ಹಾನ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.