ಎಫೆಸದವರಿಗೆ 2:2 - ದೆವಾಚಿ ಖರಿ ಖಬರ್2 ತನ್ನಾ ತುಮಿ ಹ್ಯಾ ಜಗಾಚ್ಯಾ ಬುರ್ಶ್ಯಾ ವಾಟೆನ್ ಚಲ್ಲ್ಯಾಸಿ ಅನಿ ವಾರ್ಯಾ ವೈಲ್ಯಾ ಆತ್ಮಿಕ್ ಬಳಾಂಚ್ಯಾ ಅದಿಕಾರ್‍ಯಾಕ್ ಖಾಯ್ಲೆ ಹೊಲ್ಲ್ಯಾಸಿ, ತೊ ಬುರ್ಸೊ ಆತ್ಮೊ ಅತ್ತಾ ದೆವಾಕ್ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.