ಎಫೆಸದವರಿಗೆ 2:4 - ದೆವಾಚಿ ಖರಿ ಖಬರ್4 ಖರೆ ದೆವಾಚಿ ದಯಾ ಲೈ ಮೊಟಿ, ಅನಿ ಅಮ್ಚ್ಯಾ ಸಾಟ್ನಿ ತೆನಿ ದಾಕ್ವಲ್ಲೊ ಪ್ರೆಮ್ ಲೈ ಮೊಟೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.