ಎಫೆಸದವರಿಗೆ 2:5 - ದೆವಾಚಿ ಖರಿ ಖಬರ್5 ಅಮಿ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾಕ್ ಲಾಗುನ್ ಆತ್ಮಿಕ್ ರಿತಿನ್ ಮರುನ್ ಗೆಲ್ಲಾಂವ್, ತನ್ನಾ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಮ್ಕಾ ಝಿತ್ತೆ ಕರ್ಲ್ಯಾನ್ ಹೆ ತುಮಿ ಬಚಾವ್ ಹೊಲ್ಲೆ ದೆವಾಚ್ಯಾ ಕುರ್ಪೆ ವೈನಾಚ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.