ಎಫೆಸದವರಿಗೆ 3:11 - ದೆವಾಚಿ ಖರಿ ಖಬರ್11 ದೆವಾನ್ ಅಮ್ಚ್ಯಾ ಧನಿಯಾ ಕ್ರಿಸ್ತ್ ಜೆಜುಚ್ಯಾ ವೈನಾ ಅಪ್ನಿ ಫುರಾ ಕರಲ್ಲ್ಯಾ ಶಾಸ್ವತ್ ಉದ್ದೆಸಾಚ್ಯಾ ಸಾರ್ಕೆ ಕರ್ಲ್ಯಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು. ಅಧ್ಯಾಯವನ್ನು ನೋಡಿ |