ಎಫೆಸದವರಿಗೆ 3:18 - ದೆವಾಚಿ ಖರಿ ಖಬರ್18 ಅಸೆ ತುಮ್ಕಾ ದೆವಾಚ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಕ್ರಿಸ್ತಾಚೊ ಪ್ರೆಮ್ ಕೆವ್ಡೊ ರುಂದ್, ಲಾಂಬ್, ಉಪ್ಪರ್ ಅನಿ ಖೊಲ್ ಮನುನ್ ಕಳ್ವುನ್ ಘೆತಲೊ ಬಳ್ ಗಾಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.