ಎಫೆಸದವರಿಗೆ 3:3 - ದೆವಾಚಿ ಖರಿ ಖಬರ್3 ದೆವಾನ್ ಅಪ್ನಾಚಿ ಗುಟ್ಟಾನ್ ಹೊತ್ತಿ ಯೆವ್ಜನ್ ದಾಕ್ವುನ್ ದಿಲ್ಯಾನ್, ಅನಿ ಮಾಕಾ ಕಳಿಸಾರ್ಕೆ ಕರ್ಲ್ಯಾನ್. ಮಿಯಾ ಹೆಚ್ಯಾ ವಿಶಯಾತ್ ಉಲ್ಲಿ ಗೊಸ್ಟಿಯಾ ಲಿವ್ಲಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿ |
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.