ಎಫೆಸದವರಿಗೆ 3:4 - ದೆವಾಚಿ ಖರಿ ಖಬರ್4 ಅನಿ ಮಿಯಾ ಹೆ ಲಿವಲ್ಲೆ ತುಮಿ ವಾಚ್ಲ್ಯಾರ್ ಕ್ರಿಸ್ತಾಚ್ಯಾ ಗುಟ್ಟಾಚ್ಯಾ ವಿಶಯಾತ್ ಮಿಯಾ ಕಳ್ವುನ್ ಘೆಟಲ್ಲೆ ತುಮಿಬಿ ಶಿಕುಕ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದನ್ನು ಕುರಿತು ನಾನು ಹಿಂದೆ ಸಂಕ್ಷೇಪವಾಗಿ ಬರೆದಿದ್ದೇನೆ; ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಬರೆದಿರುವ ಈ ಸಂಗತಿಗಳನ್ನು ನೀವು ಓದಿದರೆ ಕ್ರಿಸ್ತನ ರಹಸ್ಯವಾದ ಸತ್ಯವನ್ನು ನಾನು ನಿಜವಾಗಿಯೂ ಅರ್ಥಮಾಡಿಕೊಂಡಿದ್ದೇನೆ ಎಂಬುದು ನಿಮಗೇ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.