ಎಫೆಸದವರಿಗೆ 4:1 - ದೆವಾಚಿ ಖರಿ ಖಬರ್1 ತೆಚ್ಯಾ ಸಾಟ್ನಿ ಧನಿಯಾ ಸಾಟ್ನಿ ಬಂಧಿತ್ ಹೊತ್ತೊ ಮಿಯಾ ದೆವಾನ್ ತುಮ್ಕಾ ಬಲ್ವನಿಚ್ಯಾ ಮಟ್ಟಾಚೆ ಜಿವನ್ ತುಮಿ ಕರುಚೆ ಮನುನ್ ತುಮ್ಚ್ಯಾಕ್ಡೆ ಮಾಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.
ತೆಚೆಸಾಟ್ನಿ, ಅಮಿ ಕನ್ನಾಬಿ ತುಮ್ಚ್ಯಾಸಾಟ್ನಿ ಮಾಗ್ನಿ ಕರುನ್ಗೆತುಚ್ ರ್‍ಹಾತಾಂವ್. ಖಚ್ಚ್ಯಾ ಬರ್‍ಯಾ ವಾಟೆನ್ ತುಮಿ ಚಲುಚೆ ಮನುನ್ ದೆವಾನ್ ತುಮ್ಕಾ ಬಲ್ವುಲ್ಯಾನಾಯ್ ತಸೆ ತುಮಿ ಜಿವನ್ ಕರುಕ್ ಹೊಂವ್ದಿ ಮನುನ್ ಅಮಿ ಮಾಗ್ತಾಂವ್. ಅಪ್ನಾಚ್ಯಾ ತಾಕ್ತಿನ್ ತೊ ತುಮ್ಚಿ ಸಗ್ಳೆ ಬರ್ಯಾಪಾನಾಚಿ ಉದ್ದೆಸಾ ಪುರಾ ಕರುಂದಿತ್, ಅನಿ ತುಮ್ಚೆ ವಿಶ್ವಾಸಾಚೆ ಕಾಮ್ ಪುರಾ ಕರುಂದಿತ್ ಮನುನ್ ಮಾಗ್ತಾಂವ್.