ಎಫೆಸದವರಿಗೆ 4:11 - ದೆವಾಚಿ ಖರಿ ಖಬರ್11 ದೆನೆ ದಿತಲೊ ತೊಚ್ ತೊ ಉಲ್ಲ್ಯಾಕ್ನಿ ಅಪೊಸ್ತಲಾ, ಅನಿ ಉಲ್ಲ್ಯಾಕ್ನಿ ಪ್ರವಾದಿ, ಅನಿ ಉಲ್ಲ್ಯಾಕ್ನಿ ಬರಿ ಖಬರ್ ಸಾಂಗ್ತಲೆ ಅನಿ ಉಲ್ಲ್ಯಾಕ್ನಿ ತಾಂಡ್ಯಾಚಿ ಮುಖಂಡಾ ಅನಿ ಶಿಕ್ವುತಲೆ ಕರುನ್ ಎಚುನ್ ಕಾಡ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು. ಅಧ್ಯಾಯವನ್ನು ನೋಡಿ |