ಎಫೆಸದವರಿಗೆ 4:20 - ದೆವಾಚಿ ಖರಿ ಖಬರ್20 ಖರೆ ತುಮಿ ಕ್ರಿಸ್ತಾಕ್ನಾ ಶಿಕುನ್ ಘೆಟಲೆ ತೆ ಸಗ್ಳೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕ್ರಿಸ್ತಯೇಸುವಿನಿಂದ ನೀವು ಇಂಥದ್ದೇನನ್ನು ಕಲಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವಾದರೋ ಕ್ರಿಸ್ತನ ಧರ್ಮವನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |