ಎಫೆಸದವರಿಗೆ 4:25 - ದೆವಾಚಿ ಖರಿ ಖಬರ್25 ತಸೆ ಹೊವ್ನ್, ತುಮಿ ಝುಟೆ ಸಾಂಗಿನಸ್ತಾನಾ ಎಕಾಮೆಕಾಕ್ ಕನ್ನಾಬಿ ಖರೆಚ್ ಬೊಲುನ್ಗೆತ್ ರಾವಾ, ಕಶ್ಯಾಕ್ ಮಟ್ಲ್ಯಾರ್ ಅಮಿ ಸಗ್ಳ್ಯೆಬಿ ಎಕುಚ್ ಆಂಗಾಚಿ ಭಾಗಾ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.