ಎಫೆಸದವರಿಗೆ 4:3 - ದೆವಾಚಿ ಖರಿ ಖಬರ್3 ತುಮ್ಕಾ ಎಕಾಕ್ಡೆ ಭಾಂದ್ತಲ್ಯಾ ಶಾಂತಿಚ್ಯಾ ವೈನಾ ಪವಿತ್ರ್ ಆತ್ಮೊ ದಿತಲ್ಯಾ ಎಕ್ವಟ್ಟಾಕ್ ತುಮ್ಚ್ಯಾನ್ ಹೊತಾ ತವ್ಡೆ ಬರೆ ಕರುನ್ ಸಂಬಾಳುನ್ ಥವ್ಕ್ ಬಗಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅಧ್ಯಾಯವನ್ನು ನೋಡಿ |