ಎಫೆಸದವರಿಗೆ 4:8 - ದೆವಾಚಿ ಖರಿ ಖಬರ್8 ತೆಚ್ಯಾ ಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ, “ತೊ ವೈಲ್ಯಾ ಜಾಗ್ಯಾರ್ ಗೆಲ್ಲ್ಯಾ, ತನ್ನಾ ಅಪ್ನಾಚ್ಯಾ ವಾಂಗ್ಡಾ ಲೈ ಲೊಕಾಕ್ನಿ ಧರುನ್ ಬಂಧಿಕರುನ್ ಹಾನ್ಲ್ಯಾನ್, ಅನಿ ತೆನಿ ಲೊಕಾಕ್ನಿ ದೆನೆ ದಿಲ್ಯಾನ್.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ - ಆತನು ಉನ್ನತಸ್ಥಾನಕ್ಕೆ ಏರಿದಾಗ ತಾನು ಜಯಿಸಿದ್ದ ಬಹುಜನರನ್ನು ಸೆರೆಹಿಡುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಮಾಡಿದನು ಎಂಬದಾಗಿ ಪ್ರವಾದಿಯು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!” ಅಧ್ಯಾಯವನ್ನು ನೋಡಿ |