ಎಫೆಸದವರಿಗೆ 5:15 - ದೆವಾಚಿ ಖರಿ ಖಬರ್15 ತಸೆ ಹೊವ್ನ್ ತುಮಿ ಕಸೆ ಜಿವನ್ ಕರುಲ್ಯಾಸಿ ಮನ್ತಲ್ಯಾ ವಿಸಯಾತ್ ಲೈ ಹುರ್ಶಾಕಿನ್ ರಾವಾ ಬುದ್ದ್ ನಸಲ್ಯಾನಿ ಜಿವನ್ ಕರಲ್ಲ್ಯಾ ಸಾರ್ಕೆ ಕರಿನಸ್ತಾನಾ, ಬುದ್ದ್ ಹೊತ್ಯಾಂಚ್ಯಾ ಸಾರ್ಕೆ ಜಿವನ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.