ಎಫೆಸದವರಿಗೆ 5:18 - ದೆವಾಚಿ ಖರಿ ಖಬರ್18 ವಾಯ್ನ್ ಫಿವ್ನ್ ಫಿದುಡೆ ಹೊವ್ನ್ ರಾವ್‍ನಕಾಸಿ ತೆ ತುಮ್ಕಾ ಚುಕೆಚ್ಯಾ ಕಾಮಾಕ್ನಿ ಚಲ್ವುತಾ ಖರೆ ಕನ್ನಾಬಿ ಪವಿತ್ರ್ ಆತ್ಮ್ಯಾನ್ ಭರುನ್ ರಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು, ಅಧ್ಯಾಯವನ್ನು ನೋಡಿ |
ಮಾಜ್ಯಾಸಾಟ್ನಿ ಮಿಯಾ ತುಮ್ಕಾ ಸಾಂಗುಚೆ ಮನುನ್ ಹೊತ್ತೆ ಯವ್ಡೆಚ್! ಕೊನ್‍ತರ್ ಎಕ್ಲೊ ಅಪ್ನಿ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ಘೆವ್ನ್ ವೆಭಿಚಾರ್ ಕರ್‍ತಾ, ಆಸ್‍ಬುರ್‍ಕೆಪಾನಾತ್ ರ್‍ಹಾತಾ, ಮುರ್ತಿ ಫುಜಾ ಕರ್‍ತಾ, ನಾ ಹೊಲ್ಯಾರ್ ದುಸ್ರ್ಯಾಂಚೆ ನಾಂವ್ ವೈಟ್ ಕರುಕ್ ಬಗ್ತಾ, ಲೈ ಫಿತಾ, ಲುಟುನ್ ಖಾತಾ, ತಸ್ಲ್ಯಾಂಚಿ ತುಮಿ ಫಾಟ್ ಧರುಚೆ ನ್ಹಯ್; ತಸ್ಲ್ಯಾಂಚ್ಯಾ ವಾಂಗ್ಡಾ ತುಮಿ ಜೆವ್ನಾಕ್ ಸೈತ್ ಬಸುಚೆ ನ್ಹಯ್.