ಎಫೆಸದವರಿಗೆ 5:20 - ದೆವಾಚಿ ಖರಿ ಖಬರ್20 ಹರ್ ಎಕ್ ವಿಶಯಾತ್ನಿ ಆಮ್ಚ್ಯಾ ಬಾಬಾ ದೆವಾಕ್ ಅಮ್ಚೊ ಧನಿ ಜೆಜುಕ್ರಿಸ್ತಾಚ್ಯಾ ನಾವಾನ್ ಕನ್ನಾಬಿ ಧನ್ಯವಾದ್ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.