ಎಫೆಸದವರಿಗೆ 5:26 - ದೆವಾಚಿ ಖರಿ ಖಬರ್26 ದೆವಾಚ್ಯಾ ಲೊಕಾಂಚೊ ತಾಂಡೊ ಪವಿತ್ರ್ ಕರುಚೆ ಮನುನ್ ಕ್ರಿಸ್ತಾನ್ ಅಪ್ಲೊ ಜಿವ್ ದಿಲ್ಯಾನ್, ಬರಿ ಖಬರ್ ಮನ್ತಲ್ಯಾ ಪಾನಿಯಾನ್ ಧುವ್ನ್ ತೆನಿ ಪವಿತ್ರ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.