Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:29 - ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಕೊನ್‍ಬಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಕನ್ನಾಬಿ ಕುಸ್ಡೆ ಕರಿನಾ, ಹರ್ ಎಕ್ಲೊಬಿ ಅಪ್ಲ್ಯಾ ಆಂಗಾಕ್ ಬಾಳ್ಗುನ್ ಹುಶ್ಯಾರ್ಕಿನ್ ಬಗುನ್ ಘೆತಾ ಕ್ರಿಸ್ತ್ ಅಪ್ನಾಚ್ಯಾ ಲೊಕಾಂಚ್ಯಾಸಾಟ್ನಿ ಕರ್ತಲೆಬಿ ಹೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:29
13 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ; “ಹ್ಯಾ ಕಾರನಾ ಸಾಟ್ನಿ ಘವ್ ಮಾನುಸ್ ಅಪ್ಲ್ಯಾ ಬಾಯ್ ಬಾಬಾಕ್ನಿ ಸೊಡುನ್ ಅಪ್ಲ್ಯಾ ಬಾಯ್ಕೊಕ್ಡೆ ಜಾವ್ನ್ ಮಿಳ್ತಾ, ಅನಿ ತೆನಿ ದೊಗಾಬಿ ಎಕುಚ್ ಆಂಗ್ ಹೊವ್ನ್ ರ್‍ಹಾತ್ಯಾತ್”.


ಜೆರುಜಲೆಮಾ, ಜೆರುಜಲೆಮಾ! ದೆವಾನ್ ಧಾಡಲ್ಲ್ಯಾ ಪ್ರವಾದ್ಯಾಕ್ನಿ ತಿಯಾ ಜಿವಾನಿ ಮಾರ್‍ತೆಯ್ ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಗುಂಡ್ಯಾನಿ ಮಾರ್‍ತೆಯ್! ಕವ್ಡೆಂದಾ ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ಧಾಪುನ್ ಧರ್‍ಲ್ಯಾ ಸರ್ಕೆ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚ್ಯಾ ಭೊತ್ಯಾನಿ ಮಾಜಿ ಹಾತಾ ಘಾಲುನ್ ಧರುಕ್ ಮನುನ್ ಮಿಯಾ ಬಗಟ್ಲೊ, ಖರೆ ತಸೆ ಕರುಕ್ ತಿಯಾ ಮಾಕಾ ಸೊಡುಕ್‍ನೆಯ್!


ತೆಂಕಾ ಅಕ್ಕಲ್ ನಾ, ತೆನಿ ದಿಲ್ಲಿ ಗೊಸ್ಟ್ ಫುರಾ ಕರಿನ್ಯಾತ್, ಅನಿ ತೆನಿ ದುಸ್ರ್ಯಾಂಚ್ಯಾ ವರ್‍ತಿ ದಯಾ ಹೊಂವ್ದಿ ಕರಾನ್ ಹೊಂವ್ದಿತ್ ದಾಕ್ವಿನ್ಯಾತ್.


ಬಗಾ ತ್ಯಾ ಫಾಂಕ್ರಾಕ್ನಿ: ತೆನಿ ಭ್ಹಿಂಯ್ ಪೆರಿನ್ಯಾತ್, ನಾ ಪಿಕ್ಕ್ ಕಾತ್ರಿನಾತ್ ಪಿಕ್ಕ್ ಗೊಳಾ ಕರುನ್ ತಟ್ಟ್ಯಾತ್ನಿ ಥವ್ನ್ ಘೆಯ್‍ನ್ಯಾತ್; ಜಾಲ್ಯಾರ್‍ಬಿ ತುಮ್ಚೊ ಸರ್‍ಗಾ ವೈಲೊ ಬಾಬಾ ತೆಂಕಾ ಬಾಳಗ್ತಾ! ಫಾಕ್ರಾಂಚ್ಯಾನ್ಕಿ ಕವ್ಡೆಕಿ ಕಿಮ್ತಿಚೆ ತುಮಿ, ಹೊಯ್ ಕಾಯ್ ನ್ಹಯ್?


ತಸೆ ಹೊವ್ನ್, ಘವಾನಿ ಅಪ್ಲ್ಯಾ ಸ್ವತಾಚ್ಯಾ ಆಂಗಾಕ್ ಪ್ರೆಮ್ ಕರಲ್ಯಾ ಸಾರ್ಕೆಚ್ ಅಪ್ಲ್ಯಾ ಬಾಯ್ಕೊಕ್ಬಿ ಪ್ರೆಮ್ ಕರುಚೆ ಅಪ್ಲ್ಯಾ ಬಾಯ್ಕೊಕ್ ಪ್ರೆಮ್ ಕರ್ತಲೊ ಹರ್ ಎಕ್ಲೊಬಿ ಅಪ್ನಾಕುಚ್ ಪ್ರೆಮ್ ಕರುನ್ ಘೆತಲೊ ಹೊವ್ನ್ ಹಾಯ್.


ಕಶ್ಯಾಕ್ ಮಟ್ಲ್ಯಾರ್, ಅಮಿ ತೆಚ್ಯಾ ಆಂಗಾಚಿ ಭಾಗಾ ಹೊವ್ನ್ ಹಾತ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು