ಎಫೆಸದವರಿಗೆ 5:3 - ದೆವಾಚಿ ಖರಿ ಖಬರ್3 ಖರೆ ತುಮ್ಚ್ಯಾ ಮದ್ದಿ ಲೈಂಗಿಕ್ ಪಾಪ್ ರ್‍ಹಾವ್ಚೆ ನ್ಹಯ್, ಕಸ್ಲ್ಯಾ ನಮುನ್ಯಾಚೆಬಿ ಬುರ್ಶೆಪಾನ್ ಹೊಂವ್ದಿ ಮೊಟೆಪಾನ್ ಹೊಂವ್ದಿ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತೆ ಸಗ್ಳೆ ದೆವಾಚ್ಯಾ ಪವಿತ್ರ್ ಲೊಕಾಕ್ನಿ ಬರೆ ದಿಸಿನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಜಾರತ್ವ ಯಾವ ವಿಧವಾದ ಬಂಡುತನ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವದೇ ದೇವಜನರಿಗೆ ಯೋಗ್ಯವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿರಕೂಡದು. ಯಾವ ಬಗೆಯ ದುಷ್ಟತ್ವವಾಗಲಿ ಸ್ವಾರ್ಥತೆಯಾಗಲಿ ಇರಕೂಡದು. ಏಕೆಂದರೆ ಅವುಗಳು ದೇವರ ಪರಿಶುದ್ಧ ಜನರಿಗೆ ಯೋಗ್ಯವಾದವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ. ಅಧ್ಯಾಯವನ್ನು ನೋಡಿ |
ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.