ಎಫೆಸದವರಿಗೆ 5:6 - ದೆವಾಚಿ ಖರಿ ಖಬರ್6 ಝುಟಿ ಸಂಗ್ತಿಯಾ ಸಾಂಗುನ್ ತುಮ್ಕಾ ಪಸ್ವುಕ್ ಕೊನಾಕ್ಬಿ ಅವಕಾಸ್ ದಿವ್ ನಕಾಸಿ ತ್ಯಾ ಬುರ್ಶ್ಯಾ ಸಂಗ್ತಿಯಾಂಚ್ಯಾ ಸಾಟ್ನಿ ದೆವಾಚೊ ರಾಗ್ ತೆಜಿ ಗೊಸ್ಟ್ ಅಯ್ಕಿನಸಲ್ಯಾ ಲೊಕಾಂಚ್ಯಾ ವೈರ್ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿ |
ಉಲ್ಲಿ ಲೊಕಾ ದೆವ್ ದುತಾಕ್ನಿ ಪುಜಾ ಕರ್‍ತಲೆ ಅನಿ ಲೈ ಶಾಂತ್ಪಾನಾಚೆ ಸಾರ್ಕೆ ನಾಟಕ್ ಕರುನ್ ದಾಕ್ವುತಲ್ಯಾತ್ ಬುಡುನ್ ಹಾತ್. ತಿ ಲೊಕಾ ಅಪ್ನಾಕ್ ದಿಸಲ್ಲ್ಯಾ ದರ್ಶನಾಚ್ಯಾ ವಿಶಯಾತ್ ಕನ್ನಾಬಿ ಬೊಲಿತ್ ರಾತಾನಾ “ತುಮಿ ಅಸ್ಲಿ ಕಾಮಾ ಕರ್‍ತಲ್ಯಾಸಾಟ್ನಿ ಚುಕಿದಾರ್ ಹೊಲ್ಯಾಸಿ” ಮನುನ್ ಲೊಕಾನಿ ತುಮ್ಚ್ಯಾ ವಿಶಯಾತ್ ಸಾಂಗುಕ್ ದಿವ್ನಕಾಸಿ. ತೆಂಚಿ ಜಗಾಚಿ ಯವ್ಜನ್ ತೆಂಕಾ ಕಾರನ್ ಸಾಂಗ್ತಾನಾ ಬಡಾಯಿನ್ ಫುಗಿ ಸಾರ್ಕೆ ಕರ್ತಾ.