ಎಫೆಸದವರಿಗೆ 6:11 - ದೆವಾಚಿ ಖರಿ ಖಬರ್11 ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವಾ, ತನ್ನಾ ಗಿರೊ ಕರ್ತಲ್ಯಾ ಕುತಂತ್ರಾಂಚ್ಯಾ ವಿರೊಧ್ ತುಮ್ಕಾ ಝಗ್ಡೊ ಕರುಕ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.