ಎಫೆಸದವರಿಗೆ 6:13 - ದೆವಾಚಿ ಖರಿ ಖಬರ್13 ತಸೆ ಹೊವ್ನ್ ತುಮಿ ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವ್ಚೆ, ತನ್ನಾ ಝಗ್ಡ್ಯಾಂಚ್ಯಾ ದಿಸಾಂತ್ಲೊ ಝಗ್ಡೊ ಫುರಾ ಸರ್ಲ್ಯಾ ಮಾನಾ ಆಕ್ರಿಪತರ್ಬಿ ಘಟ್ ಇಬೆ ರಾವ್ಕ್ ತುಮ್ಕಾ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.