ಎಫೆಸದವರಿಗೆ 6:14 - ದೆವಾಚಿ ಖರಿ ಖಬರ್14 ತಸೆ ಹೊವ್ನ್, ಖರೆ ಮನ್ತಲೊ ಕಂಬ್ರೆಚೊ ಪಟ್ಟೊ ಬಾಂದುನ್ ಘೆವ್ನ್ ನಿಯತ್ ಮನ್ತಲೊ ವಜ್ರಾಚೊ ಕವಚ್ ಚಾತಿಕ್ ಭಾಂದುನ್ ಘೆವ್ನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಅನಿ ಮಿಯಾ ಮಾಜ್ಯಾ ದರ್ಶನಾತ್ ಘೊಡ್ಕಿ ಅನಿ ತೆಂಚ್ಯಾ ವೈನಿ ಸವಾರಿ ಕರ್ತಲ್ಯಾಕ್ನಿ ಬಗಟ್ಲೊ: ತೆಂಚ್ಯಾ ಹಿರ್‍ದ್ಯಾಂಚಿ ಕವಚಾ ಆಗಿ ಸರ್ಕಿ ತಾಂಬ್ಡಿ, ಅನಿ ಎಕ್ ನಮುನಿ ನಿಳ್ಯಾ ಸರ್ಕ್ಯಾ ರಂಗಾಚಿ, ಅನಿ ಎಕ್ ನಮನಿಚ್ಯಾ ನಿಳ್ಯಾ ಬನ್ನಾಚೊ ಪೊಡೊ ಸರ್ಕಿ ಹಳ್ದುಳಿ ಹೊತ್ತಿ. ಘೊಡ್ಕ್ಯಾಂಚಿ ತೊಂಡಾ ಸಿವಾಂಚ್ಯಾ ತೊಂಡಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಂಚ್ಯಾ ತೊಂಡಾನಿತ್ನಾ ಆಗ್, ಡುಕೊಟ್, ಅನಿ ಗಂಧಕ್ ಭಾಯ್ರ್ ಯೆಯ್.