ಎಫೆಸದವರಿಗೆ 6:19 - ದೆವಾಚಿ ಖರಿ ಖಬರ್19 ಅನಿ ಮಾಜ್ಯಾ ಸಾಟ್ನಿಬಿ ಮಾಗ್ನೆ ಕರಾ, ಮಿಯಾ ಬೊಲ್ತಾನಾ ಬರ್‍ಯಾ ಖಬ್ರಿಯಾಂಚ್ಯಾ ಗುಟ್ಟಾಚೆ ಖರೆಪಾನ್ ಬಿಂಯೆ ನಸ್ತಾನಾ ಕಳ್ವುಕ್ ಪಾಜೆ ಹೊಲ್ಲೆ ಬೊಲ್ನೆ ದೆವಾಕ್ನಾ ಮಾಕಾ ಗಾಯ್ ಸಾರ್ಕೆ ಮಾಗ್ನೆ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.