ಎಫೆಸದವರಿಗೆ 6:6 - ದೆವಾಚಿ ಖರಿ ಖಬರ್6 ತೆಂಚ್ಯಾಕ್ನಾ ಹೊಗ್ಳಾಪ್ ಘೆವ್ಚೆ ಮನುನ್ ತೆನಿ ತುಮ್ಕಾ ಬಗಿತ್ ರಾತಾನಾ ತವ್ಡೆಚ್ ಕಾಮ್ ಕರುನ್ ದಾಕ್ವುನಕಾಸಿ, ತುಮಿ ಕ್ರಿಸ್ತಾಕ್ ಖಾಲ್ತಿ ಹೊವ್ನ್ ಹೊತ್ತ್ಯಾ ಸಾರ್ಕೆ ತೆಂಕಾಬಿ ಖಾಲ್ತಿ ಹೊವ್ನ್ ರ್‍ಹಾವ್ಚೆ, ದೆವಾಕ್ ಬರೆ ದಿಸ್ತಲೆ ಕಾಮ್ ತುಮಿ ಫುರಾ ಮನಾನ್ ಕರುಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ. ಅಧ್ಯಾಯವನ್ನು ನೋಡಿ |