ಕೊಲೊಸ್ಸೆಯವರಿಗೆ 1:10 - ದೆವಾಚಿ ಖರಿ ಖಬರ್10 ಅನಿ ಧನಿಯಾಕ್ ಬರೆ ಹೊವ್ನ್ ಚಲುನ್, ಹರ್ ಎಕ್ ವಿಶಯಾತ್ ತೆಕಾ ಖುಶಿ ಹೊಯ್ ಸಾರ್ಕೆ ಕರುಚೆ ಮನುನ್ ತುಮಿ ಸಗ್ಳ್ಯಾ ನಮುನ್ಯಾಚೆ ಬರಿ ಕಾಮಾ ಕರಿತ್; ದೆವಾಚ್ಯಾ ಶಾನೆಪಾನಾತ್ ವಾಡುಚೆ ಮನುನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.
ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.