ಕೊಲೊಸ್ಸೆಯವರಿಗೆ 1:12 - ದೆವಾಚಿ ಖರಿ ಖಬರ್12 ಬಾಬಾಕ್ ಧನ್ಯಾವಾದ್ ಸ್ತುತಿ ಕರಾ, ಉಜ್ವೊಡಾತ್ ಜಿವನ್ ಕರ್‍ತಲ್ಯಾ ಅಪ್ಲ್ಯಾ; ಸಗ್ಳ್ಯಾ ಭಕ್ತಾಕ್ನಿ ತೆನಿ ತಯಾರ್ ಕರುನ್ ಥವಲ್ಲೆ ಘೆವ್ಕ್ ಮನುನ್ ತೆನಿ ತುಮ್ಕಾ ಯೊಗ್ಯ್ ಹೊಯ್ ಸಾರ್ಕೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.