ಕೊಲೊಸ್ಸೆಯವರಿಗೆ 1:15 - ದೆವಾಚಿ ಖರಿ ಖಬರ್15 ಕ್ರಿಸ್ತ್ ಕೊನಾಕ್ಬಿ ದಿಸಿನಸಲ್ಲ್ಯಾ ದೆವಾಚೊ ಪ್ರತಿರುಪ್ ಹೊವ್ನ್ ಹಾಯ್, ರಚುನ್ ಹೊಲ್ಲ್ಯಾ ಸಗ್ಳ್ಯಾಕ್ ಜೆಜು ಮುಳ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |