ಕೊಲೊಸ್ಸೆಯವರಿಗೆ 1:5 - ದೆವಾಚಿ ಖರಿ ಖಬರ್5 ಸರ್‍ಗಾತ್ ತುಮ್ಚ್ಯಾಸಾಟ್ನಿ ಥವಲ್ಲ್ಯಾ ಹೊತ್ತಾ ಬರೊಸ್ಯಾಚ್ಯಾ ವಿಶಯಾತ್ ಬರಿ ಖಬರ್ ಮನ್ತಲ್ಯಾ ಖರ್‍ಯಾ ವೈನಾ ತುಮಿ ಅದ್ದಿಚ್ ಆಯಿಕ್ಲ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”