ಕೊಲೊಸ್ಸೆಯವರಿಗೆ 1:6 - ದೆವಾಚಿ ಖರಿ ಖಬರ್6 ತುಮಿ ಖರೆಪಾನಾತ್ ದೆವಾಚಿ ಕಾಮಾ ಆಯ್ಕುನ್ ಕಳ್ವುನ್ ಘೆಟಲ್ಲ್ಯಾ ದಿಸಾಕ್ನಾ, ತುಮ್ಚ್ಯಾತ್ ಕಶೆ ಫಳ್ ದಿತಾ ತಸೆ ಸಗ್ಳ್ಯಾ ಜಗಾತ್ಬಿ ಫಳ್ ದಿಯ್ತ್ ವಾಡ್ವಳ್ಕಿ ಹೊವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.