ಕೊಲೊಸ್ಸೆಯವರಿಗೆ 2:10 - ದೆವಾಚಿ ಖರಿ ಖಬರ್10 ತುಮಿ ಸಗ್ಳೆಬಿ ಕ್ರಿಸ್ತಾಕ್ಡೆ ಸಂಪುರ್ನ್ ಹೊವ್ನ್ ಹಾಸಿ, ತುಮ್ಕಾ ದುಸ್ರೆ ಕಾಯ್ಬಿ ನಕ್ಕೊ. ಕ್ರಿಸ್ತ್ ಸಗ್ಳ್ಯಾ ರಾಜಾಕ್ನಿ ಅನಿ ಅಧಿಕಾರಿಕ್ನಿ ಟಕ್ಲೆ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವೆಲ್ಲರೂ ಕ್ರಿಸ್ತನಲ್ಲಿ ಸಂಪೂರ್ಣರಾಗಿದ್ದೀರಿ. ನಿಮಗೆ ಬೇರೇನೂ ಬೇಕಿಲ್ಲ. ಕ್ರಿಸ್ತನು ಎಲ್ಲ ದೊರೆತನಗಳನ್ನು ಮತ್ತು ಅಧಿಕಾರಗಳನ್ನು ಆಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ. ಅಧ್ಯಾಯವನ್ನು ನೋಡಿ |