ಕೊಲೊಸ್ಸೆಯವರಿಗೆ 2:13 - ದೆವಾಚಿ ಖರಿ ಖಬರ್13 ತುಮಿ ತುಮ್ಚ್ಯಾ ಪಾಪಾಂಚಾಸಾಟ್ನಿ ಅನಿ ಪಾಪಾಚ್ಯಾ ಗುಲಾಮಾಗಿರಿತ್ನಾ ಅಜುನ್ ಸುಟ್ಕಾ ಘೆಯ್ನಸ್ತಾನಾ ಹೊತ್ತ್ಯಾಸಾಟ್ನಿ, ಆತ್ಮಿಕ್ ರಿತಿನ್ ಮರಲ್ಲ್ಯಾಸಿ, ಖರೆ ದೆವಾನ್ ತುಮ್ಕಾ ಕ್ರಿಸ್ತಾಚ್ಯಾ ವೈನಾ ಜಿವ್ ದಿಲ್ಯಾನ್ ಅನಿ ಅಮ್ಚಿ ಪಾಪಾ ಸಗ್ಳಿ ಮಾಪ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.