ಕೊಲೊಸ್ಸೆಯವರಿಗೆ 2:17 - ದೆವಾಚಿ ಖರಿ ಖಬರ್17 ಅದ್ಲ್ಯಾ ಕಾಲಾತ್ ಹಿ ಸಂಗ್ತಿಯಾ ಫಿಡೆ ಯೆತಲ್ಯಾ ದಿಸಾಚಿ ಸಾವ್ಳಿ ಹೊವ್ನ್ ಹೊತ್ತಿ, ತೆಂಚೆ ಖರೆಪಾನ್ ಕ್ರಿಸ್ತುಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ; ಇವುಗಳ ನಿಜಸ್ವರೂಪವು ಕ್ರಿಸ್ತನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪೂರ್ವಕಾಲದಲ್ಲಿ ಈ ಸಂಗತಿಗಳೆಲ್ಲ ಮುಂದೆ ಬರಬೇಕಾಗಿದ್ದವುಗಳ ಛಾಯೆಗಳಾಗಿದ್ದವು. ಅವುಗಳ ನಿಜರೂಪವು ಕ್ರಿಸ್ತನಲ್ಲಿ ತೋರಿಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ. ಅಧ್ಯಾಯವನ್ನು ನೋಡಿ |