ಕೊಲೊಸ್ಸೆಯವರಿಗೆ 2:2 - ದೆವಾಚಿ ಖರಿ ಖಬರ್2 ಕಶೆ ಮಟ್ಲ್ಯಾರ್, ತೆನಿ ಸಗ್ಳೆ ಭುತ್ತುರ್‍ಲ್ಯಾ ಮನಾತ್ ಉಮ್ಮೆದಿನ್ ಭುರುನ್ ಪ್ರೆಮಾನ್ ಎಕ್ ಹೊವ್ಚೆ ಅನಿ ಖರ್ಯಾ ಸಮ್ಜನಿಕ್ನಾ ಯೆತಲ್ಯಾ ಘಟ್ಟ್ ವಿಶ್ವಾಸಾತ್ ಸಾವ್ಕಾರ್ ಹೊವ್ಚೆ ಮನುನ್ ಆಶಾ ಕರ್‍ತಾ, ಮಟ್ಲ್ಯಾರ್, ದೆವಾಚೆ ಮೊಟೆ ಖರೆ ತೆನಿ ಫುರಾ ಕಳ್ವುನ್ ಘೆವ್ಚೆ; ಕ್ರಿಸ್ತುಚ್ ತೆ ಖರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2-3 ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.