ಕೊಲೊಸ್ಸೆಯವರಿಗೆ 2:5 - ದೆವಾಚಿ ಖರಿ ಖಬರ್5 ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಯ್ ನಸ್ಲ್ಯಾರ್ಬಿ; ಮಾಜೊ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾ, ತುಮಿ ಕ್ರಿಸ್ತಾಚ್ಯಾ ವಿಶ್ವಾಸಾತ್ ಘಟ್ಟ್ ಇಬೆ ಹೊತ್ತೆ ಬಗುನ್ ಲೈ ಮಿಯಾ ಕುಶಿ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ. ಅಧ್ಯಾಯವನ್ನು ನೋಡಿ |